- Advertisement -
- Advertisement -
ಕಾಸರಗೋಡು: ಉಪ್ಪಳ ಸಮೀಪದ ಪತ್ವಾಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ರಸ್ತೆ ಬದಿಯ ಮನೆಯೊಂದರ ಅಂಗಳಕ್ಕೆ ಉರುಳಿದ ಘಟನೆ ಜೂ 19ರ ಭಾನುವಾರದಂದು ಸಂಜೆ ನಡೆದಿದೆ.
ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಗಾಯಾಳುಗಳಾದ ಲತೀಫ್ , ಪತ್ನಿ ಝುಹ ರಾ, ಮಕ್ಕಳಾದ ಲುಬ್ನಾ, ಬಶೀರ್ ಆಟೋ ಚಾಲಕ ರಹೀಂ ಅವರನ್ನು ಉಪ್ಪಳ ಹಾಗೂ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -