Sunday, May 5, 2024
Homeಕರಾವಳಿಸುಳ್ಯ: ಟಿಪ್ಪರಿನ ಚಕ್ರಕ್ಕೆ ಸಿಲುಕಿದ್ದ ಬೈಕ್ ಸವಾರ ಪ್ರಾಣಾಪಾಯದಿಂದ ಪಾರು !

ಸುಳ್ಯ: ಟಿಪ್ಪರಿನ ಚಕ್ರಕ್ಕೆ ಸಿಲುಕಿದ್ದ ಬೈಕ್ ಸವಾರ ಪ್ರಾಣಾಪಾಯದಿಂದ ಪಾರು !

spot_img
- Advertisement -
- Advertisement -

ಬೈಕ್ ಸವಾರನೋರ್ವ ಟಿಪ್ಪರ್ ನ ಚಕ್ರಕ್ಕೆ ಸಿಲುಕಿ ಪ್ರಾಣಾಪಾಯದಿಂದ ಪಾರಾದ ಘಟನೆ ಸುಳ್ಯದಲ್ಲಿ ನಡೆದಿದೆ.

ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ವ್ಯಕ್ತಿ ಟಿಪ್ಪರಿನ ಚಕ್ರಕ್ಕೆ ಸಿಲುಕಿದ್ದಾನೆ. ಇದರಿಂದ ಕ್ಷಣಮಾತ್ರದಲ್ಲಿ ಪಾರಾಗಿದ್ದಾನೆ. ಟೈಯರ್ ಅಡಿಯಲ್ಲಿ ಸಿಲುಕಿಕೊಂಡ ಇವನನ್ನು ಸ್ಥಳೀಯರು ಮೇಲೆತ್ತುವಲ್ಲಿ ಹರಸಾಹಸ ಪಟ್ಟಿದ್ದಾರೆ.

- Advertisement -
spot_img

Latest News

error: Content is protected !!