Thursday, July 16, 2026
Homeತಾಜಾ ಸುದ್ದಿ81 ಕೇಸ್, 44 ಸಾವಿರ ದಂಡ ಬಾಕಿ, ಬೈಕ್ ಸವಾರ ಪೊಲೀಸರೊಂದಿಗೆ ಕಿರಿಕ್

81 ಕೇಸ್, 44 ಸಾವಿರ ದಂಡ ಬಾಕಿ, ಬೈಕ್ ಸವಾರ ಪೊಲೀಸರೊಂದಿಗೆ ಕಿರಿಕ್

- Advertisement -
- Advertisement -

ಬೆಂಗಳೂರು: ಬೈಕ್ ಸವಾರ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡ ಘಟನೆ ನಡೆದಿದೆ . ಹೆಲ್ಮೆಟ್ ಧರಿಸದೆ ಸಂಚಾರ ಮಾಡುತ್ತಿದ್ದ ಬೈಕ್ ಸವಾರನನ್ನು ಡಿ.ಜೆ. ಹಳ್ಳಿ ಸಂಚಾರಿ ಪೊಲೀಸರು ನಿಲ್ಲಿಸಿ ಪ್ರಶ್ನಿಸಿದ್ದು ಸವಾರ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾನೆ.

ಬೈಕ್ ಸವಾರನ ಮೇಲೆ ಸುಮಾರು 81 ಕೇಸ್ ಗಳಿದ್ದು 44 ಸಾವಿರ ದಂಡ ಬಾಕಿಯಿದೆ. ಆದ್ದರಿಂದ ಸಾವಿರಾರು ದಂಡ ಬಾಕಿ ಉಳಿಸಿಕೊಂಡು ಹಾಯಾಗಿ ತಿರುಗಾಡುತ್ತಿರುವ ಬೈಕ್ ಸವಾರನನ್ನು ಪೊಲೀಸರು ಪ್ರಶ್ನಿಸಿದ್ದಾರೆ . ಇದರಿಂದ ಸವಾರ ಪೊಲೀಸರ ವಿರುದ್ಧವೇ ಕೂಗಾಡಿದ್ದಾನೆ .

- Advertisement -

Latest News

error: Content is protected !!