Monday, May 13, 2024
Homeಕರಾವಳಿಕಾಸರಗೋಡು: ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಸೀರೆ ಬಿಗಿದು ಬಾಲಕ ಮೃತ್ಯು

ಕಾಸರಗೋಡು: ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಸೀರೆ ಬಿಗಿದು ಬಾಲಕ ಮೃತ್ಯು

spot_img
- Advertisement -
- Advertisement -

ಕಾಸರಗೋಡು: ಸೀರೆ ಕಟ್ಟಿ ಉಯ್ಯಾಲೆ ಆಟವಾಡ್ತಿದ್ದಾಗ ಕುತ್ತಿಗೆಗೆ ಸೀರೆ ಬಿಗಿದು ಬಾಲಕನೊಬ್ಬ ಮೃತಪಟ್ಟ ಘಟನೆ  ಚಿಟ್ಟಾರಿಕ್ಕಲ್‌ನಲ್ಲಿ ನಡೆದಿದೆ.

ಚಿಟ್ಟಾರಿಕ್ಕಲ್‌ ಕಂಬಲ್ಲೂರು ತಾಮರಸ್ಶೆರಿಯ ಸುಧೀಶ್‌ ಎಂಬುವವರ ಮಗ ಸೌರಂಗ್‌ (9) ಮೃತಪಟ್ಟ ಬಾಲಕ. ಘಟನೆ ಸಂಬಂಧ ಚಿಟ್ಟಾರಿಕ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!