Thursday, June 26, 2025
Homeಕರಾವಳಿಮಂಗಳೂರುಪುತ್ತೂರು : ಕೊಡಿಪ್ಪಾಡಿಯಿಂದ ನಾಪತ್ತೆಯಾಗಿದ್ದ ಬಾಲಕ ಅರಸಿಕೆರೆಯಲ್ಲಿ ಪತ್ತೆ

ಪುತ್ತೂರು : ಕೊಡಿಪ್ಪಾಡಿಯಿಂದ ನಾಪತ್ತೆಯಾಗಿದ್ದ ಬಾಲಕ ಅರಸಿಕೆರೆಯಲ್ಲಿ ಪತ್ತೆ

spot_img
- Advertisement -
- Advertisement -

ಪುತ್ತೂರು : ಕೊಡಿಪ್ಪಾಡಿಯಿಂದ ನಾಪತ್ತೆಯಾಗಿದ್ದ ಬಾಲಕ ಅರಸಿಕೆರೆಯಲ್ಲಿ ಪತ್ತೆಯಾಗಿದ್ದಾನೆ.

ಶನಿವಾರ ಸಂಜೆ ಕೊಡಿಪ್ಪಾಡಿ ಮನೆಯಿಂದ ಇನ್ನು ಹುಡುಕಬೇಡಿ ಎಂದು ಹೇಳಿ ನಾಪತ್ತೆಯಾಗಿದ್ದ ಕೊಡಿಪ್ಪಾಡಿ ನಿವಾಸಿ ರಝಕ್ ಮತ್ತು ಸಕೀನ ದಂಪತಿ ಪುತ್ರ ಪುತ್ತೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್ (15) ಅರಸೀಕೆರೆಯಲ್ಲಿ ಪತ್ತೆಯಾಗಿದ್ದಾನೆ.

ಈ ಕುರಿತು ಪೋಷಕರು ಪುತ್ತೂರು ಠಾಣೆಯಲ್ಲಿ ದೂರು ನೀಡಿದ್ದು ಪೋಷಕರಿಂದ ಮಾಹಿತಿ ಪಡೆದು ಹುಡುಕಾಡುತ್ತಿದ್ದಂತೆ ಸಂಜೆ ಅರಸಿಕೆರೆ ಸಮೀಪ ಈತ ಪತ್ತೆಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.

- Advertisement -
spot_img

Latest News

error: Content is protected !!