Thursday, June 4, 2026
Homeಕರಾವಳಿಬಂಟ್ವಾಳ: ಈಜಲು ಹೋದ ಬಾಲಕ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತ್ಯು

ಬಂಟ್ವಾಳ: ಈಜಲು ಹೋದ ಬಾಲಕ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತ್ಯು

- Advertisement -
- Advertisement -

ಬಂಟ್ವಾಳ: ಈಜಲು ಹೋದ ಬಾಲಕ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಟು ಎಂಬಲ್ಲಿ ಇಂದು(ಶುಕ್ರವಾರ) ಸಂಜೆ ನಡೆದಿದೆ.

ಬಿ.ಸಿ.ರೋಡ್ ಕೈಕಂಬ ಪರ್ಲ್ಯ ಮದ್ದ ನಿವಾಸಿ ಜುನೈದ್ ಎಂಬವರ ಪುತ್ರ ಸಲ್ಮಾನ್ (15) ಮೃತಪಟ್ಟ ಬಾಲಕ.

ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

- Advertisement -

Latest News

error: Content is protected !!