Sunday, May 19, 2024
Homeತಾಜಾ ಸುದ್ದಿಕಡಬ: ಮರದ ಕೆಳಗೆ ನಿಂತಿದ್ದ ವ್ಯಕ್ತಿಯ ಮೇಲೆ ಮುರಿದು ಬಿದ್ದ ಕೊಂಬೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಕಡಬ: ಮರದ ಕೆಳಗೆ ನಿಂತಿದ್ದ ವ್ಯಕ್ತಿಯ ಮೇಲೆ ಮುರಿದು ಬಿದ್ದ ಕೊಂಬೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

spot_img
- Advertisement -
- Advertisement -

ಕಡಬ: ಇಲ್ಲಿನ ಮುಖ್ಯಪೇಟೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮರದ ಕೊಂಬೆ ಮುರಿದು ಬಿದ್ದಿದ್ದು, ಅದೃಷ್ಟವಶಾತ್‌ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಡಬದ ಸ್ವಸ್ತಿಕ್ ಪೈಪ್ ಅಂಗಡಿಯ ಮುಂಭಾಗದಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಹಿಂಬದಿಗೆ ಬರಲು ಸೈಡ್ ಹೇಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಪಕ್ಕದಲ್ಲಿದ್ದ ಮರದಿಂದ ಒಣಗಿದ ಕೊಂಬೆಯೊಂದು ಮುರಿದು ಸುನಿಲ್ ಮೇಲೆ ಬಿದ್ದಿದೆ. ಕೊಂಬೆ ಬಿದ್ದ ತಕ್ಷಣ ಸಣ್ಣ ಪ್ರಮಾಣದಲ್ಲಿ ಗಾಯಗೊಂಡ ಸುನಿಲ್ ಅವರನ್ನು ಸ್ಥಳೀಯರು ಉಪಚರಿಸಿ, ನಂತರದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಅದೃಷ್ಟವಶಾತ್ ಯಾವುದೇ ರೀತಿಯಲ್ಲಿ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಈ ದೃಶ್ಯಾವಳಿಗಳು ಸ್ಥಳೀಯ ಸಿಸಿ ಟಿವಿಯೊಂದರಲ್ಲಿ ಸೆರೆಯಾಗಿದೆ..

- Advertisement -
spot_img

Latest News

error: Content is protected !!