Sunday, June 7, 2026
Homeಕರಾವಳಿಉಡುಪಿಬೈಂದೂರು: ಸುಟ್ಟು ಕರಕಲಾದ ಕಾರು ಹಾಗೂ ವ್ಯಕ್ತಿಯ ಶವ ಪತ್ತೆ: ಇದು ಕೊಲೆಯೋ? ಆತ್ಮಹತ್ಯೆಯೋ?

ಬೈಂದೂರು: ಸುಟ್ಟು ಕರಕಲಾದ ಕಾರು ಹಾಗೂ ವ್ಯಕ್ತಿಯ ಶವ ಪತ್ತೆ: ಇದು ಕೊಲೆಯೋ? ಆತ್ಮಹತ್ಯೆಯೋ?

- Advertisement -
- Advertisement -

ಬೈಂದೂರು: ಬೈಂದೂರು ತಾಲೂಕಿನ ಒತ್ತಿನಣೆ ಕಾಡಲ್ಲಿ ಕಾರು ಮತ್ತು ವ್ಯಕ್ತಿಯ ಶವವೊಂದು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಟ್ಟು ಕರಕಲಾದ ಕಾರಿನಲ್ಲಿ ಓರ್ವ ವ್ಯಕ್ತಿಯ ಅಸ್ಥಿಪಂಜರ ಕಾಣಿಸುತ್ತಿದ್ಸು ಬೈಂದೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಕಾರು ಸುಟ್ಟು ಹೋಗಿ ದಿನಗಳೇ ಕಳೆದಿದ್ದು ಇದೊಂದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಬೈಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!