Friday, May 17, 2024
Homeಕರಾವಳಿಉಡುಪಿಕಾಪು :ಕಾರಿಗೆ ಡಿಕ್ಕಿ ಹೊಡೆದ ಬಸ್:‌ ಡಿಕ್ಕಿಯ ರಭಸಕ್ಕೆ ಕಾರಿನ ಹಿಂಬಾಗ ಜಖಂ

ಕಾಪು :ಕಾರಿಗೆ ಡಿಕ್ಕಿ ಹೊಡೆದ ಬಸ್:‌ ಡಿಕ್ಕಿಯ ರಭಸಕ್ಕೆ ಕಾರಿನ ಹಿಂಬಾಗ ಜಖಂ

spot_img
- Advertisement -
- Advertisement -

ಕಾಪು : ಮಂಗಳೂರಿನತ್ತ ಸಂಚರಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಬಂದ ಸರ್ಕಾರಿ ಬಸ್‌ ಡಿಕ್ಕಿ ಹೊಡೆದ ಘಟನೆ ರಾ. ಹೆ. 66ರ ಉಳಿಯಾರಗೋಳಿ ದಂದತೀರ್ಥ ಬಳಿ ನಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಹಿಂಬಾಗ ಸಂಪೂರ್ಣ ಜಖಂಗೊಂಡಿದೆ.  ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!