Monday, April 29, 2024
Homeಕರಾವಳಿರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ: ಸೌದಿ ಅರೇಬಿಯಾದಲ್ಲಿ ಮಂಗಳೂರಿನ ಯುವಕ ಮೃತ್ಯು

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ: ಸೌದಿ ಅರೇಬಿಯಾದಲ್ಲಿ ಮಂಗಳೂರಿನ ಯುವಕ ಮೃತ್ಯು

spot_img
- Advertisement -
- Advertisement -

ರಿಯಾದ್:‌ ಸೌದಿ ಅರೇಬಿಯಾದಲ್ಲಿ ಮಸೀದಿಗೆ ತೆರಳಲು ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಮಂಗಳೂರಿನ ಯುವಕ ಮೃತಪಟ್ಟಿರೋ ಘಟನೆ ನಡೆದಿದೆ.

ಸಜಿಪದ ಕೋಣೆಕಣಿ ಮೂಲದ ಖಾಸಿಮ್‌ ಮತ್ತು ಝೈನಬಾ ದಂಪತಿ ಪುತ್ರ ಸಿರಾಜುದ್ದೀನ್‌ ಮೃತಪಟ್ಟ ಯುವಕ. ಈತ ಡ್ರೈವರ್‌ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

- Advertisement -
spot_img

Latest News

error: Content is protected !!