Sunday, April 28, 2024
Homeಕರಾವಳಿಉಡುಪಿಕೋಟ: ಸೈಕಲ್‌ಗೆ ಕಾರು ಡಿಕ್ಕಿಯಾಗಿ ಸೈಕಲ್‌ ಸವಾರ ಸ್ಥಳದಲ್ಲೇ ಮೃತ್ಯು

ಕೋಟ: ಸೈಕಲ್‌ಗೆ ಕಾರು ಡಿಕ್ಕಿಯಾಗಿ ಸೈಕಲ್‌ ಸವಾರ ಸ್ಥಳದಲ್ಲೇ ಮೃತ್ಯು

spot_img
- Advertisement -
- Advertisement -

ಕೋಟ: ಸೈಕಲ್‌ಗೆ ಕಾರು ಡಿಕ್ಕಿಯಾಗಿ ಸೈಕಲ್‌ ಸವಾರ ಸಾವನ್ನಪ್ಪಿದ ಘಟನೆ ರಾ. ಹೆ. 66 ರ ಸಾಲಿಗ್ರಾಮ ಡಿವೈನ್ ಪಾರ್ಕ್ ಎದುರು ನಡೆದಿದೆ.

ಗುಂಡ್ಮಿ ಭಗವತಿ ರಸ್ತೆಯ ಕೇಶವ ಮರಕಾಲ (41) ಮೃತಪಟ್ಟವರು. ಚಾಲಕನ ನಿಯಂತ್ರಣ ತಪ್ಪಿ ಕಾರು ಸೈಕಲ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಸೈಕಲ್‌ ಸವಾರ ಮೃತಪಟ್ಟಿದ್ದಾರೆ.

- Advertisement -
spot_img

Latest News

error: Content is protected !!