Tuesday, July 14, 2026
Homeಕರಾವಳಿಬಂಟ್ವಾಳ: ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿ

ಬಂಟ್ವಾಳ: ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿ

- Advertisement -
- Advertisement -

ಬಂಟ್ವಾಳ : ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಿ.ಮೂಡ ಗ್ರಾಮದ ಗೂಡಿನಬಳಿಯಲ್ಲಿ ನಡೆದಿದೆ.

ನ್ಯಾಯವಾದಿ, ನಂದಾವರ ನಿವಾಸಿ ಹಾತಿಂ ಅಹ್ಮದ್ ಹಾಗೂ ತಾಜುದ್ದೀನ್ ಎಂಬುವವರು ಗಾಯಗೊಂಡವರು. ಕಾರು ಚಲಾಯಿಸುತ್ತಿದ್ದ ವೇಳೆ ಹಾತಿಂ ಅಹ್ಮದ್ ಅವ್ರಿಗೆ ಅನಾರೋಗ್ಯ ಉಂಟಾಗಿದ್ದು ಕಾರು ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

- Advertisement -

Latest News

error: Content is protected !!