Thursday, June 4, 2026
Homeಕರಾವಳಿಉಡುಪಿಕಾಪು: ಸ್ಕೂಟರ್‌ಗೆ ಡಿಕ್ಕಿ ಹೊಡೆದ ಕಾರು: ಸ್ಕೂಟರ್‌ ಸವಾರ ಮೃತ್ಯು

ಕಾಪು: ಸ್ಕೂಟರ್‌ಗೆ ಡಿಕ್ಕಿ ಹೊಡೆದ ಕಾರು: ಸ್ಕೂಟರ್‌ ಸವಾರ ಮೃತ್ಯು

- Advertisement -
- Advertisement -

ಕಾಪು: ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರ ಮೃತಪಟ್ಟ ಘಟನೆ ಕೊಪ್ಪಲಂಗಡಿ ಮಸೀದಿ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಕಾಪು ಸಮೀಪದ ಕೋತಲಕಟ್ಟೆ ನಿವಾಸಿ ಫಾರೂಕ್(65) ಮೃತಪಟ್ಟವರು. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!