Saturday, June 6, 2026
Homeಕರಾವಳಿಉಡುಪಿಕಾಪು : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕಾರು

ಕಾಪು : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕಾರು

- Advertisement -
- Advertisement -

ಕಾಪು: ರಾಷ್ಟ್ರೀಯ ಹೆದ್ದಾರಿ 66 ಪಾಂಗಳ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ವಿಭಾಜಕದ ಮೇಲೇರಿದ ಘಟನೆ ನಡೆದಿದೆ.

ಶಬರಿಮಲೆಗೆ ಯಾತ್ರೆ ಮುಗಿಸಿ ಕುಂದಾಪುರ ಕಡೆ ಹೋಗುತ್ತಿದ್ದ  ವೇಳೆ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!