- Advertisement -
![]()
- Advertisement -
ಪುತ್ತೂರು: ಅಪ್ರಾಪ್ತ ಬಾಲಕ ಹಾಗೂ ಬಾಲಕಿಯ ವಿಡಿಯೋ ವೈರಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪ್ರಾಪ್ತ ವಯಸ್ಕರ ವಿಡಿಯೋವನ್ನು ಮಾದ್ಯಮಗಳಲ್ಲಿ ಹರಿಯ ಬಿಡಬಾರದೆಂದು ನಿರ್ಭಂದನೆಯಿದ್ದರೂ ಕೂಡ ಕೆಲವು ಅಪರಿಚಿತ ವ್ಯಕ್ತಿಗಳು, ಅಪರಿಚಿತ ಮೀಡಿಯಾ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಈ ಬಗ್ಗೆ ಪ್ರಕರಣದ ಅಪ್ರಾಪ್ತ ಬಾಲಕನ ತಂದೆ ನೀಡಿದ ದೂರಿನ ಮೇರೆಗೆ ನ್ಯಾಯಾಲಯದಲ್ಲಿ ಅನುಮತಿ ಪಡೆದು ದಿನಾಂಕ 28.07.2025ರಂದು ದ.ಕ ಜಿಲ್ಲಾ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
- Advertisement -


