Thursday, June 4, 2026
Homeಕರಾವಳಿಉಡುಪಿಕುಂದಾಪುರ: ದೇವಸ್ಥಾನದ ಗರ್ಭಗುಡಿಗೆ ನುಗ್ಗಿ ಕಳವು ಯತ್ನ ಪ್ರಕರಣ:  ಕಳ್ಳ ದಂಪತಿ ಬಂಧನ

ಕುಂದಾಪುರ: ದೇವಸ್ಥಾನದ ಗರ್ಭಗುಡಿಗೆ ನುಗ್ಗಿ ಕಳವು ಯತ್ನ ಪ್ರಕರಣ:  ಕಳ್ಳ ದಂಪತಿ ಬಂಧನ

- Advertisement -
- Advertisement -

ಕುಂದಾಪುರ: ತಾಲೂಕಿನ ಮರವಂತೆ ಮಹಾರಾಜ ವರಾಹಸ್ವಾಮಿ ದೇವಸ್ಥಾನದಲ್ಲಿ ಎರಡು ದಿನಗಳ ಹಿಂದೆ ಕಳ್ಳತನದ ವಿಫಲ ಪ್ರಯತ್ನವನ್ನು ನಡೆದಿತ್ತು . ಈ ಪ್ರಯತ್ನದಲ್ಲಿ ಯಾವುದೇ ಸ್ವತ್ತುಗಳು ಕಳುವಾಗಿಲ್ಲವಾದರೂ ದೇವಸ್ಥಾನದ ಗರ್ಭಗುಡಿಯೊಳಗೆ ಹೋಗಿ ಅಲ್ಲಿನ ಮೂರ್ತಿಗಳನ್ನು ಮುಟ್ಟಿ ಅಪವಿತ್ರ ಗೊಳಿಸಿದ ಬಗ್ಗೆ ಚರ್ಚೆ ಉಂಟಾಗಿತ್ತು.

ಇದೀಗ ಮಾಡಲು ವಿಫಲಯತ್ನ ನಡೆಸಿದ್ದ  ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ದಂಪತಿ ಪೈಕಿ ಪತಿ ಜೈಲು ಪಾಲಾದರೆ, ಪತ್ನಿ ಇನ್ನೂ ಅಪ್ರಾಪ್ತೆಯಾದ ಕಾರಣ ರಿಮಾಂಡ್ ಹೋಮ್ ಸೇರಿದ್ದಾಳೆ.

- Advertisement -

Latest News

error: Content is protected !!