Friday, June 26, 2026
Homeಕರಾವಳಿಉಡುಪಿಒತ್ತಿನೆಣೆ: ವ್ಯಕ್ತಿ ಸಮೇತ ಕಾರು ಸುಟ್ಟ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಒತ್ತಿನೆಣೆ: ವ್ಯಕ್ತಿ ಸಮೇತ ಕಾರು ಸುಟ್ಟ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

- Advertisement -
- Advertisement -

ಕುಂದಾಪುರ: ಒತ್ತಿನೆಣೆಯಲ್ಲಿ ಕಾರಿನಲ್ಲಿ ವ್ಯಕ್ತಿಯನ್ನು ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ನಾಲ್ವರು ಆರೋಪಿಗಳಿಗೆ ಆ. ೧೬ ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕುಂದಾಪುರ ಪ್ರಧಾನ ಸಿವಿಲ್‌ ನ್ಯಾಯಾಲಯ ಆದೇಶ ನೀಡಿದೆ.

ಬೈಂದೂರು ತಾಲೂಕಿನ ಒತ್ತಿನೆಣೆ ಸಮೀಪದ ಹೇನಬೇರು ರಸ್ತೆಯಲ್ಲಿ ಕಾರು ಸಹಿತ ಕಾರ್ಕಳ ಮೂಲದ ಆನಂದ ದೇವಾಡಿಗ ಎನ್ನುವರನ್ನು ಸುಟ್ಟು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು.

- Advertisement -

Latest News

error: Content is protected !!