Wednesday, April 24, 2024
Homeಚಿಕ್ಕಮಗಳೂರುಚೆಕ್ ಬೌನ್ಸ್ ಪ್ರಕರಣ: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ 4 ವರ್ಷ ಜೈಲು

ಚೆಕ್ ಬೌನ್ಸ್ ಪ್ರಕರಣ: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ 4 ವರ್ಷ ಜೈಲು

spot_img
- Advertisement -
- Advertisement -

ಬೆಂಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿಗೆ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದ ಕೋರ್ಟ್‌ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಹೂವಪ್ಪಗೌಡ ಎಂಬುವವರು ಕುಮಾರಸ್ವಾಮಿ ವಿರುದ್ಧ ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಕೇಸ್‌ ದಾಖಲಿಸಿದ್ರು. ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಶಾಸಕ ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ.

- Advertisement -
spot_img

Latest News

error: Content is protected !!