Friday, June 5, 2026
Homeಕರಾವಳಿಉಡುಪಿಮಣಿಪಾಲ: ಮಾದಕ ವಸ್ತು ಸೇವನೆ ಪ್ರಕರಣ: ಇಬ್ಬರ ಬಂಧನ

ಮಣಿಪಾಲ: ಮಾದಕ ವಸ್ತು ಸೇವನೆ ಪ್ರಕರಣ: ಇಬ್ಬರ ಬಂಧನ

- Advertisement -
- Advertisement -

ಮಣಿಪಾಲ: ಮಾದಕ ವಸ್ತು ಸೇವನೆ ಪ್ರಕರಣ ಸಂಬಂಧ ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿಟ್ಟಾಡಿಯ ಫರೇಶ್‌ ಹಾಗೂ ಒಳಕಾಡುವಿನ ಪ್ರತೀಕ್‌ ಬಂಧಿತರು. ವಿದ್ಯಾರತ್ನ ನಗರದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!