Thursday, June 4, 2026
Homeಕರಾವಳಿಮಂಗಳೂರುಸುಳ್ಯ: ಶಾಲೆಯ ಜಗಲಿಯಲ್ಲಿ ನವಜಾತ ಶಿಶು ಪತ್ತೆ ಪ್ರಕರಣ; ಮಗುವಿನ ತಾಯಿಯನ್ನು ಪತ್ತೆ ಮಾಡಿದ ಪೊಲೀಸರು

ಸುಳ್ಯ: ಶಾಲೆಯ ಜಗಲಿಯಲ್ಲಿ ನವಜಾತ ಶಿಶು ಪತ್ತೆ ಪ್ರಕರಣ; ಮಗುವಿನ ತಾಯಿಯನ್ನು ಪತ್ತೆ ಮಾಡಿದ ಪೊಲೀಸರು

- Advertisement -
- Advertisement -

ಸುಳ್ಯ; ಜಾಲ್ಸೂರು ಸಮೀಪದ ಪಂಜಿಕಲ್ಲು ಎಂಬಲ್ಲಿ  ಶಾಲಾ ಜಗಲಿಯೊಂದರಲ್ಲಿ  ಪತ್ತೆಯಾದ ನವಜಾತ ಶಿಶುವಿನ ತಾಯಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಭಾನುವಾರ ಜಾಲ್ಸೂರು ಸಮೀಪದ ಪಂಜಿಕಲ್ಲಿನ ಶಾಲಾ ಜಗಲಿಯೊಂದರಲ್ಲಿ ನವಜಾತ ಶಿಶು ಪತ್ತೆಯಾಗಿತ್ತು. ಬಳಿಕ ಮಗುವನ್ನು ರಕ್ಷಿಸಿ ಪೊಲೀಸರು ಕಾಸರಗೋಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಮಗುವಿನ ತಾಯಿ ಹಾಗೂ ಅಜ್ಜಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!