Sunday, June 7, 2026
Homeಕರಾವಳಿಉಡುಪಿಉಡುಪಿ: ವೃದ್ಧೆಯನ್ನು ಅಪಹರಿಸಿ ಅತ್ಯಾಚಾರಗೈದ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಉಡುಪಿ: ವೃದ್ಧೆಯನ್ನು ಅಪಹರಿಸಿ ಅತ್ಯಾಚಾರಗೈದ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

- Advertisement -
- Advertisement -

ಉಡುಪಿ: ವೃದ್ಧೆಯನ್ನು ಕಿಡ್ನ್ಯಾಪ್‌ ಮಾಡಿ ಅತ್ಯಾಚಾರಗೈದ ಪ್ರಕರಣ ಸಂಬಂಧ ಅಪರಾಧಿಗೆ 10 ವರ್ಷಗಳ ಕಠಿಣ ಸಜೆ ಮತ್ತು ಐವತ್ತೈದು ಸಾವಿರ ದಂಡ ವಿಧಿಸಿ ಎರಡನೇ ಹೆಚ್ಚುವರಿ ಉಡುಪಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ.

ಶಿವಮೊಗ್ಗ ಮೂಲದ ಇರ್ಫಾನ್ 78 ವರ್ಷದ ವೃದ್ಧೆಯನ್ನು ಅಪಹರಿಸಿ ಅತ್ಯಾಚಾರವೆಸಗಿ ಆಕೆಯ ಬಳಿಯಿದ್ದ 30,000 ರೂ ಹಣ ಹಾಗೂ ವೃದ್ಧೆಯ ಕಿವಿಯಲ್ಲಿದ್ದ ಬೆಂಡೋಲೆ, ತಾಳಿ ಸರವನ್ನು ಕಿತ್ತು ಪರಾರಿಯಾಗಿದ್ದ.

- Advertisement -

Latest News

error: Content is protected !!