Thursday, April 25, 2024
Homeಕರಾವಳಿಕಾಸರಗೋಡುಕಾಸರಗೋಡು: ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಕಾಸರಗೋಡು: ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

spot_img
- Advertisement -
- Advertisement -

ಕಾಸರಗೋಡು : ವಿದ್ಯಾರ್ಥಿನಿ ಜೊತೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯನ್ನು ಚಂದೇರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪಿಲಿಕ್ಕೋಡ್ ಸರಕಾರಿ ಹಯರ್ ಸೆಕೆಂಡರಿ ಶಾಲೆಯ ಪಿ. ಟಿ. ಎ ಅಧ್ಯಕ್ಷ ಬಾಲ ಚಂದ್ರನ್ (50) ಬಂಧಿತ ಆರೋಪಿ. ಘಟನೆಯ ನಂತರ ತಲೆಮರೆಸಿಕೊಂಡಿದ್ದ ಈತ ಊರಿಗೆ ಬಂದಿರುವ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಪೊಲೀಸರು ಸ್ಥಳಕ್ಕಾಗಮಿಸಿ ಬಂಧಿಸಿದ್ದಾರೆ.

- Advertisement -
spot_img

Latest News

error: Content is protected !!