Sunday, June 7, 2026
Homeಕರಾವಳಿಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ - ಆರೋಪಿ ಅರೆಸ್ಟ್

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ – ಆರೋಪಿ ಅರೆಸ್ಟ್

- Advertisement -
- Advertisement -

ಮಂಗಳೂರು: ವರ್ಷದ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ವೇಲೆನ್ಸಿಯಾ ನಿವಾಸಿಯಾಗಿದ್ದು, ವರ್ಷದ ಹಿಂದೆ ಅಪ್ರಾಪ್ತ ಬಾಲಕಿ ಮತ್ತು ಆತನ ನಾಲ್ವರು ಸ್ನೇಹಿತರ ಜೊತೆ ಪಾರ್ಟಿ ಮಾಡಿದ್ದ. ಇದೀಗ ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಡಿಯೋ ನೋಡಿದ ಬಾಲಕಿಯ ಪೋಷಕರು ಅಪ್ರಾಪ್ತ ಬಾಲಕಿಯನ್ನು ವಿಚಾರಿಸಿದಾಗ ಲೈಂಗಿಕ ಕಿರುಕುಳವನ್ನು ಬಹಿರಂಗಪಡಿಸಿದ್ದಾಳೆ. ಅದರಂತೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!