Saturday, May 18, 2024
Homeಕರಾವಳಿಮಂಗಳೂರು: ಹಾಸ್ಟೆಲ್‌ನಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಪ್ರಕರಣ: ಎಫ್ಐಆರ್ ದಾಖಲು

ಮಂಗಳೂರು: ಹಾಸ್ಟೆಲ್‌ನಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಪ್ರಕರಣ: ಎಫ್ಐಆರ್ ದಾಖಲು

spot_img
- Advertisement -
- Advertisement -

ಮಂಗಳೂರು: ನರ್ಸಿಂಗ್‌ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿಷಾಹಾರ ಸೇವಿಸಿ 137 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಪ್ರಕರಣ ಸಂಬಂಧ ಕದ್ರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ನರ್ಸಿಂಗ್‌ ಕಾಲೇಜು ಆಡಳಿತ ಮಂಡಳಿ ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ್ ದೂರು ನೀಡಿದ್ರು. ದೂರಿನ ಹಿನ್ನೆಲೆಯಲ್ಲಿ ಇದೀಗ ಎಫ್‌ ಐ ಆರ್‌ ದಾಖಲಾಗಿದೆ. ಇನ್ನು ಘಟನೆಯನ್ನು ಖಂಡಿಸಿ ವಿದ್ಯಾರ್ಥಿನಿಯರ ಪೋಷಕರು ಆಸ್ಪತ್ರೆ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ರು.

- Advertisement -
spot_img

Latest News

error: Content is protected !!