Friday, May 17, 2024
Homeಕರಾವಳಿಉಡುಪಿಸೋಮೇಶ್ವರ: ಸಮುದ್ರಕ್ಕೆ ಬಿದ್ದು ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ

ಸೋಮೇಶ್ವರ: ಸಮುದ್ರಕ್ಕೆ ಬಿದ್ದು ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ

spot_img
- Advertisement -
- Advertisement -

ಸೋಮೇಶ್ವರ: ಸಮುದ್ರಕ್ಕೆ ಬಿದ್ದು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಸೋಮೇಶ್ವರ ರುದ್ರಪಾದೆಯಲ್ಲಿ ಇಂದು ನಡೆದಿದೆ.

ಮಂಗಳೂರಲ್ಲಿ ಬಿಕಾಂ ಕಲಿಯುತ್ತಿರುವ ಮೂಲತ: ಬಾಗಲಕೋಟೆ ಮೂಲದ ಕಾವೇರಿ(20)ಮೃತ ಪಟ್ಟ ಯುವತಿ. ಕಾವೇರಿ ಸ್ನೇಹಿತೆಯೊಂದಿಗೆ ಸಮುದ್ರ ತೀರಕ್ಕೆ ವಿಹಾರಕ್ಕೆಂದು ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಆಯತಪ್ಪಿ ಸಮುದ್ರಕ್ಕೆ ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

- Advertisement -
spot_img

Latest News

error: Content is protected !!