Friday, May 17, 2024
Homeಕರಾವಳಿಉಡುಪಿಕಾರ್ಕಳ: ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

ಕಾರ್ಕಳ: ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

spot_img
- Advertisement -
- Advertisement -

ಕಾರ್ಕಳ: ಕಾರ್ಕಳದ ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿ ಅನಾರೋಗ್ಯದಿಂದ ಮನನೊಂದು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನಿಟ್ಟೆ ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಸೀಮಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!