Saturday, August 29, 2026
Homeಕರಾವಳಿಉಡುಪಿಬೈಂದೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್:‌ ವ್ಯಕ್ತಿ ವಿರುದ್ಧ ದೂರು ದಾಖಲು

ಬೈಂದೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್:‌ ವ್ಯಕ್ತಿ ವಿರುದ್ಧ ದೂರು ದಾಖಲು

- Advertisement -
- Advertisement -

ಬೈಂದೂರು: ಪ್ರವೀಣ್‌ ನೆಟ್ಟಾರು ಮತ್ತು ಫಾಝಿಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್‌ ಬುಕ್‌ ನಲ್ಲಿ ಪ್ರಚೋದನಕಾರಿ ಪೋಸ್ಟ್‌ ಹಾಕಿದ ವ್ಯಕ್ತಿ ವಿರುದ್ಧ ದೂರು ದಾಖಲಾಗಿದೆ.

ಲಕ್ಷ್ಮೀಕಾಂತ ಬೈಂದೂರು ಎಂಬಾತನೇ ಫೇಸ್‌ ಬುಕ್‌ ನಲ್ಲಿ ಪೋಸ್ಟ್‌ ಮಾಡಿದ ವ್ಯಕ್ತಿ. ಈತ ಪ್ರವೀಣ್‌ ಹಾಗೂ ಫಾಝಿಲ್‌ ಫೋಟೋ ಬಳಸಿ ಕೋಮು ಪ್ರಚೋದನೆ ಪೋಸ್ಟ್‌ ಹರಿಬಿಟ್ಟಿದ್ದ. ಲಕ್ಷ್ಮೀಕಾಂತ್‌ ವಿರುದ್ಧ ಸೆನ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Latest News

error: Content is protected !!