Friday, June 27, 2025
Homeಕರಾವಳಿಸುಳ್ಯದಲ್ಲಿ ಕಂಟೈನರ್‌ ಗೂಡ್ಸ್ ವಾಹನ ಪಲ್ಟಿ

ಸುಳ್ಯದಲ್ಲಿ ಕಂಟೈನರ್‌ ಗೂಡ್ಸ್ ವಾಹನ ಪಲ್ಟಿ

spot_img
- Advertisement -
- Advertisement -

ಸುಳ್ಯ: ಇಲ್ಲಿನ ಒಡಬಾಯಿ ರಸ್ತೆಯಲ್ಲಿ ಕಂಟೈನರ್‌ ಗೂಡ್ಸ್ ವಾಹನ ಪಲ್ಟಿಯಾಗಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ.

ಈ ವಾಹನವು ಮಂಗಳೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಓಡಬಾಯಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕನ ಕೈಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. 

- Advertisement -
spot_img

Latest News

error: Content is protected !!