Tuesday, July 14, 2026
Homeಕರಾವಳಿಸುರತ್ಕಲ್:‌ ಬೈಕ್‌ಗೆ ಕಂಟೈನರ್ ಲಾರಿ ಢಿಕ್ಕಿ: ಬೈಕ್‌ ಸವಾರರು ಗಂಭೀರ

ಸುರತ್ಕಲ್:‌ ಬೈಕ್‌ಗೆ ಕಂಟೈನರ್ ಲಾರಿ ಢಿಕ್ಕಿ: ಬೈಕ್‌ ಸವಾರರು ಗಂಭೀರ

- Advertisement -
- Advertisement -

ಸುರತ್ಕಲ್: ಬೈಕ್‌ ಗೆ ಕಂಟೈನರ್ ಲಾರಿ ಢಿಕ್ಕಿ ಹೊಡೆದು ಬೈಕ್ ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಕುಳಾಯಿ ಹೊನ್ನಕಟ್ಟೆ ಬಳಿ ನಡೆದಿದೆ.

ಘಟನೆಯಿಂದ ಬೈಕ್ ನಲ್ಲಿ ಸಂಚರಿಸುತ್ತಿದ್ದ ಸವಾರರಿಬ್ಬರು ಮತ್ತು ಪಾದಚಾರಿ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Latest News

error: Content is protected !!