Friday, June 5, 2026
Homeಕರಾವಳಿಹಿಂದೂಗಳ ಭಾವನೆಗೆ ಧಕ್ಕೆ ತಂದ ಸತೀಶ್‌ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು: ನಳಿನ್‌

ಹಿಂದೂಗಳ ಭಾವನೆಗೆ ಧಕ್ಕೆ ತಂದ ಸತೀಶ್‌ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು: ನಳಿನ್‌

- Advertisement -
- Advertisement -

ಬೆಂಗಳೂರು: ಸತೀಶ್‌ ಜಾರಕಿಹೊಳಿ ಅವರು ತಮ್ಮ ಹೇಳಿಕೆಯ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ. ಹೀಗಾಗಿ ಅವರ  ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿಕ್ರಯಿಸಿದ ಅವರು, ಕಾಂಗ್ರೆಸ್‌ ಹಿಂದಿನಿಂದಲೂ ಹೀಂದೂ ಸಂಸ್ಕೃತಿಯನ್ನು ಟೀಕಿಸುತ್ತಲೇ ಬರ್ತಿದೆ. ಹಿಂದೂಗಳನ್ನು ಅವಮಾನಿಸುವುದು, ಕಡೆಗಣಿಸುವುದನ್ನು ಕಾಂಗ್ರೆಸ್ ಪಕ್ಷವು ಸಾಮಾನ್ಯ ಕಾರ್ಯಸೂಚಿಯಾಗಿ ಪಾಲಿಸುತ್ತಲೇ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು. 

- Advertisement -

Latest News

error: Content is protected !!