Friday, June 27, 2025
Homeಕರಾವಳಿಸುಳ್ಯದಲ್ಲಿ ಕೆಲವು ದಿನಗಳಿಂದ ನಿಲ್ಲಿಸಿದ್ದ ಓಮ್ನಿಯಲ್ಲಿ ಮೃತದೇಹ ಪತ್ತೆ

ಸುಳ್ಯದಲ್ಲಿ ಕೆಲವು ದಿನಗಳಿಂದ ನಿಲ್ಲಿಸಿದ್ದ ಓಮ್ನಿಯಲ್ಲಿ ಮೃತದೇಹ ಪತ್ತೆ

spot_img
- Advertisement -
- Advertisement -

ಸುಳ್ಯ;  ಕೆಲವು ದಿನಗಳಿಂದ ನಿಲ್ಲಿಸಿದ್ದ ಓಮ್ನಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ಸ್ನೇಹ ಶಾಲೆಯ ರಸ್ತೆ ಬಳಿ ನಡೆದಿದೆ.

ಕೆಲವು ದಿನಗಳಿಂದ ನಿಲ್ಲಿಸಿದ್ದ ಓಮ್ನಿ ಕಾರಿನಲ್ಲಿ ಶವ ಪತ್ತೆಯಾಗಿದೆ. ಮೃತದೇಹ ಕೊಳೆತ ಸ್ಥಿತಿಯಲ್ಲಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.

- Advertisement -
spot_img

Latest News

error: Content is protected !!