Wednesday, June 24, 2026
Homeತಾಜಾ ಸುದ್ದಿನಿಜವಾಯ್ತು ಚುನಾವಣೋತ್ತರ ಸಮೀಕ್ಷೆ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈಗೆ ಹೀನಾಯ ಸೋಲು

ನಿಜವಾಯ್ತು ಚುನಾವಣೋತ್ತರ ಸಮೀಕ್ಷೆ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈಗೆ ಹೀನಾಯ ಸೋಲು

- Advertisement -
- Advertisement -

ತಮಿಳುನಾಡು: ಲೋಕಸಭಾ ಚುನಾವಣೋತ್ತರ ಸಮೀಕ್ಷೆಯಂತೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈಗೆ ಬಿಗ್ ಶಾಕ್ ಎದುರಾಗಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದಾರೆ.

ತಮಿಳುನಾಡಿನ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ 2024ರ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಣಕ್ಕೆ ಇಳಿದಿದ್ದರು.ಇಂದು ಫಲಿತಾಂಶ ಹೊರ ಬರುವಂತೆ 17 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಅಣ್ಣಾಮಲೈ ಸೋಲು ಬಿಜೆಪಿ ಪಾಲಿಗೆ ಬಹುದೊಡ್ಡ ಸೋಲು ಎಂದರೆ ಖಂಡಿತಾ ತಪ್ಪಲ್ಲ.

- Advertisement -

Latest News

error: Content is protected !!