Wednesday, June 24, 2026
Homeಕರಾವಳಿಉಡುಪಿಉಡುಪಿಯ ಕಡೆಗೋಲು ಕೃಷ್ಣನಿಗೆ ಭಕ್ತರೊಬ್ಬರಿಂದ ಚಿನ್ನದ ಭಗವದ್ಗೀತೆ ಕಾಣಿಕೆ

ಉಡುಪಿಯ ಕಡೆಗೋಲು ಕೃಷ್ಣನಿಗೆ ಭಕ್ತರೊಬ್ಬರಿಂದ ಚಿನ್ನದ ಭಗವದ್ಗೀತೆ ಕಾಣಿಕೆ

- Advertisement -
- Advertisement -

ಉಡುಪಿಯ ಕಡೆಗೋಲು ಕೃಷ್ಣನಿಗೆ ದೆಹಲಿಯ ಭಕ್ತರೊಬ್ಬರು ಚಿನ್ನದ ಭಗವದ್ಗೀತೆ ಅರ್ಪಿಸಲಿದ್ದಾರೆ.

ಜನವರಿ 8ರಂದು ನಡೆಯಲಿರುವ ವಿಶ್ವಗೀತಾ ಪರ್ಯಾಯ ಸಮಾರೋಪ ವಿಶೇಷ ಕಾರ್ಯಕ್ರಮದಂದು ಕೃಷ್ಣ ಸನ್ನಿಧಿಯಲ್ಲಿ ಇದು ಲೋಕಾರ್ಪಣೆಗೊಳ್ಳಲಿದೆ. ದೆಹಲಿಯ ಭಕ್ತರೊಬ್ಬರು ಸುಮಾರು 2 ಕೋಟಿ ರೂ ವೆಚ್ಚದಲ್ಲಿ ಚಿನ್ನದ ಹಾಳೆಯಲ್ಲಿ ಭಗವದ್ಗೀತೆಯ 18 ಅಧ್ಯಾಯಗಳ 700 ಶ್ಲೋಕಗಳನ್ನು ಮುದ್ರಿಸಲಾಗಿದೆ. ಚಿನ್ನದ ರಥದಲ್ಲಿ ಭಗವದ್ಗೀತೆಯ ಮೆರವಣಿಗೆ ಮೂಲಕ ಅರ್ಪಿಸಲಿದ್ದಾರೆ. ಅಯೋಧ್ಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟೆಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ಸೇರಿದಂತೆ ಅನೇಕ ಗಣ್ಯರು ಈ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.

- Advertisement -

Latest News

error: Content is protected !!