Thursday, June 4, 2026
Homeತಾಜಾ ಸುದ್ದಿಹಾಸನಾಂಬೆ ದರ್ಶನಕ್ಕೆ ಬಂದ ಭಕ್ತನಿಗೆ ಹೃದಯಾಘಾತ

ಹಾಸನಾಂಬೆ ದರ್ಶನಕ್ಕೆ ಬಂದ ಭಕ್ತನಿಗೆ ಹೃದಯಾಘಾತ

- Advertisement -
- Advertisement -

ಹಾಸನ: ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ಭಕ್ತರೊಬ್ಬರು ಸಾಮಾನ್ಯ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹಾಸನ ತಾಲೂಕಿನ, ಬೊಮ್ಮನಹಳ್ಳಿ ಗ್ರಾಮದ ಗಿರೀಶ್ (43) ಮೃತಪಟ್ಟ ವ್ಯಕ್ತಿ. ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಗಿರೀಶ್‌ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಪೊಲೀಸರು ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ

- Advertisement -

Latest News

error: Content is protected !!