Saturday, May 18, 2024
Homeಕರಾವಳಿಉಡುಪಿಕೊಲ್ಲೂರು: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಕೃಷಿಕ ಸಾವು !

ಕೊಲ್ಲೂರು: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಕೃಷಿಕ ಸಾವು !

spot_img
- Advertisement -
- Advertisement -

ಕೊಲ್ಲೂರು : ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ಲಚ್ಚು ನಾಯ್ಕ ( 48 ) ಮೃತಪಟ್ಟ ವ್ಯಕ್ತಿ. ಇವರು ತಮ್ಮ ತೋಟದಲ್ಲಿ ಕೃಷಿ ಕೆಲಸ ಮುಗಿಸಿಕೊಂಡು ಸಾಯಂಕಾಲ ಕೆರೆಯಲ್ಲಿ ಕೊಡಪಾನದಿಂದ ನೀರನ್ನು ತೆಗೆಯುವಾಗ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -
spot_img

Latest News

error: Content is protected !!