Friday, June 5, 2026
Homeಕರಾವಳಿನಿವೃತ್ತಿಯಾದ ಗ್ರಾಮ ಪಂಚಾಯತ್ ಸಿಬ್ಬಂದಿ ಮೋಹನ್ ಬಂಗೇರರಿಗೆ ಸನ್ಮಾನ ಕಾರ್ಯಕ್ರಮ 

ನಿವೃತ್ತಿಯಾದ ಗ್ರಾಮ ಪಂಚಾಯತ್ ಸಿಬ್ಬಂದಿ ಮೋಹನ್ ಬಂಗೇರರಿಗೆ ಸನ್ಮಾನ ಕಾರ್ಯಕ್ರಮ 

- Advertisement -
- Advertisement -

ಬಂದಾರು: ಇಲ್ಲಿನ ಬಂದಾರು ಗ್ರಾಮ ಪಂಚಾಯತ್ ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಫೆ 11 ಮಂಗಳವಾರದಂದು ಅವರು ನೀಡಿದ ಸೇವೆಯನ್ನು ಗೌರವಿಸಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.   

ಮೋಹನ್ ಬಂಗೇರ ಅವರು ಬಂದಾರು ಗ್ರಾಮ ಪಂಚಾಯತ್ ನಲ್ಲಿ ಕಳೆದ 22 ವರ್ಷ 09 ತಿಂಗಳು ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷರಾದ ಪುಷ್ಪಾವತಿ ಬರಮೇಲು, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಗ್ರಾಮ ಆಡಳಿತ ಅಧಿಕಾರಿ ರಫಿಕ್ ಮುಲ್ಲಾ, ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

- Advertisement -

Latest News

error: Content is protected !!