Sunday, May 12, 2024
Homeಕರಾವಳಿಮಂಗಳೂರು: ರಸ್ತೆ ಬದಿಯಲ್ಲಿ ಪಾರ್ಕ್‌ ಮಾಡಿದ್ದ ಕಾರಿನಲ್ಲಿ ಬೆಂಕಿ

ಮಂಗಳೂರು: ರಸ್ತೆ ಬದಿಯಲ್ಲಿ ಪಾರ್ಕ್‌ ಮಾಡಿದ್ದ ಕಾರಿನಲ್ಲಿ ಬೆಂಕಿ

spot_img
- Advertisement -
- Advertisement -

ಮಂಗಳೂರು: ರಸ್ತೆ ಬದಿಯಲ್ಲಿ ಪಾರ್ಕ್‌ ಮಾಡಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಬಲ್ಮಠ ರಸ್ತೆ ಬದಿಯಲ್ಲಿ ಇಂದು ಸಂಭವಿಸಿದೆ.

ವಾಹನದ ಹವಾನಿಯಂತ್ರಿತ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಸ್ತಳೀಯರು ಕೂಡಲೇ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

- Advertisement -
spot_img

Latest News

error: Content is protected !!