Thursday, June 26, 2025
Homeಕರಾವಳಿಮಂಗಳೂರುಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಲ್ಲಿ ಕಾಣಿಸಿಕೊಂಡ ಬೆಂಕಿ; ಸಮುದ್ರ ಮಧ್ಯೆ ಮುಳುಗಿ ಕೋಟ್ಯಂತರ...

ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಲ್ಲಿ ಕಾಣಿಸಿಕೊಂಡ ಬೆಂಕಿ; ಸಮುದ್ರ ಮಧ್ಯೆ ಮುಳುಗಿ ಕೋಟ್ಯಂತರ ರೂಪಾಯಿ ನಷ್ಟ

spot_img
- Advertisement -
- Advertisement -

ಮಂಗಳೂರು : ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸಮುದ್ರ ಮಧ್ಯೆ ಮುಳುಗಿ ಕೋಟ್ಯಂತರ ರೂಪಾಯಿ ನಷ್ಟವಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಹುಸೈನ್ ಎಂಬವರ ಮಾಲೀಕತ್ವದ ಸಫವಿ ಹೆಸರಿನ ಬೋಟ್ ದಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿತ್ತು.  ಈ ಬೋಟ್ ನಲ್ಲಿ ಬೆಳಗಿನ ಜಾವ 3ರಿಂದ 4 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಬೋಟ್​ನಲ್ಲಿದ್ದ 10 ಮಂದಿ ಮೀನುಗಾರರನ್ನು ಇನ್ನೊಂದು ಬೋಟ್​ನಲ್ಲಿದ್ದವರು ರಕ್ಷಿಸಿದ್ದಾರೆ. ಬೋಟ್ ಬೆಂಕಿಗೆ ಆಹುತಿಯಾಗಿ ನೀರಿನಲ್ಲಿ ಮುಳುಗಿದೆ. ಸುಮಾರು 1 ಕೋಟಿಗೂ ಅಧಿಕ ನಷ್ಟ ಉಂಟಾಗಿದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!