Thursday, May 16, 2024
Homeತಾಜಾ ಸುದ್ದಿಸಿವಿಲ್ ಡಿಪ್ಲೊಮಾ ಎಂಜಿನಿಯರಿಂಗ್‌ನಲ್ಲಿ 70ರ ವೃದ್ಧ ರಾಜ್ಯಕ್ಕೆ ಪ್ರಥಮ

ಸಿವಿಲ್ ಡಿಪ್ಲೊಮಾ ಎಂಜಿನಿಯರಿಂಗ್‌ನಲ್ಲಿ 70ರ ವೃದ್ಧ ರಾಜ್ಯಕ್ಕೆ ಪ್ರಥಮ

spot_img
- Advertisement -
- Advertisement -

ಕಾರವಾರ: ಸಿವಿಲ್ ಡಿಪ್ಲೊಮಾ ಎಂಜಿನಿಯರಿಂಗ್ ವಿಭಾಗದ ಪರೀಕ್ಷೆಯಲ್ಲಿ ರಾಜ್ಯದಲ್ಲೇ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿ ಎಂಬ ಹಿರಿಮೆಗೆ 70 ವರ್ಷದ ವೃದ್ಧರೊಬ್ಬರು ಪಾತ್ರರಾಗಿದ್ದಾರೆ ಶಿರಸಿಯ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ 70ರ ಹರೆಯದ ನಾರಾಯಣ ಎಸ್. ಭಟ್ಟ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

2019-20 ರಿಂದ 2021-22ನೇ ಸಾಲಿನ ಡಿಪ್ಲೊಮಾ ಪರೀಕ್ಷೆಯ ಫಲಿತಾಂಶವನ್ನು ರಾಜ್ಯ ತಾಂತ್ರಿಕ ಪರೀಕ್ಷಾ ಮಂಡಳಿ ಪ್ರಕಟಿಸಿದ್ದು ಶೇ.94 ರಷ್ಟು ಅಂಕ ಗಳಿಕೆಯೊಂದಿಗೆ ಸಿವಿಲ್ ಡಿಪ್ಲೊಮಾ ಪರೀಕ್ಷೆಯಲ್ಲಿ ರಾಜ್ಯದಲ್ಲೇ ಹೆಚ್ಚು ಅಂಕಗಳಿಸಿದ್ದಾರೆ.

- Advertisement -
spot_img

Latest News

error: Content is protected !!