Friday, June 5, 2026
Homeಕರಾವಳಿಉಡುಪಿಕಾಪು: 30 ಟನ್ ಗೂ ಅಧಿಕ ಭೂತಾಯಿ ಮೀನು ಬಲೆಗೆ:  30 ಲಕ್ಷ ರೂಪಾಯಿಗೂ ಹೆಚ್ಚಿನ...

ಕಾಪು: 30 ಟನ್ ಗೂ ಅಧಿಕ ಭೂತಾಯಿ ಮೀನು ಬಲೆಗೆ:  30 ಲಕ್ಷ ರೂಪಾಯಿಗೂ ಹೆಚ್ಚಿನ ಬೆಲೆಗೆ ಮಾರಾಟ

- Advertisement -
- Advertisement -

ಕಾಪು: ಕೈಪುಂಜಾಲು ಓಂ ಸಾಗರ್ ಜೋಡು ದೋಣಿಯಲ್ಲಿ ಟನ್ ಗಟ್ಟಲೆ ಭೂತಾಯಿ ಮೀನು ಬಲೆಗೆ ಬಿದ್ದಿದೆ. ಸುಮಾರು 30 ಟನ್ ಗೂ ಅಧಿಕ ಭೂತಾಯಿ ಮೀನು ಬಲೆಗೆ ಬಿದ್ದಿದ್ದು 30 ಲಕ್ಷ ರೂಪಾಯಿಗೂ ಹೆಚ್ಚಿನ ಬೆಲೆಗೆ ಮಾರಾಟವಾಗಿದೆ.

ಅಸಾನಿ ಚಂಡ ಮಾರುತದ ಕಾರಣದಿಂದ ಕಡಲು ಪ್ರಕ್ಷ್ಯುಬ್ದ ಗೊಂಡಿದ್ದು ಗಂಗೊಳ್ಳಿಯಿಂದ ಮಂಗಳೂರು ಕರಾವಳಿಯವರೆಗೆ ಭೂತಾಯಿ ಮೀನು ಸಾಗಿದೆ ಎಂದು ಮೀನುಗಾರರು ತಿಳಿಸಿದ್ದಾರೆ.

- Advertisement -

Latest News

error: Content is protected !!