Saturday, October 17, 2026
Homeಕರಾವಳಿಉಡುಪಿಕಾಪು: ಬಂಡೆಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದ ಫಿಶಿಂಗ್ ಬೋಟ್: ಲಕ್ಷಾಂತರ ರೂ. ನಷ್ಟ

ಕಾಪು: ಬಂಡೆಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದ ಫಿಶಿಂಗ್ ಬೋಟ್: ಲಕ್ಷಾಂತರ ರೂ. ನಷ್ಟ

- Advertisement -
- Advertisement -

ಉಡುಪಿ: ಫಿಶಿಂಗ್‌ ಬೋಟ್‌ವೊಂದು ಬಂಡೆಗೆ ಡಿಕ್ಕಿ ಹೊಡೆದು ಲಕ್ಷಾಂತರ ರೂ. ನಷ್ಟವಾದ ಘಟನೆ ಕಾಪು ಲೈಟ್‌ ಹೌಸ್‌ ಬಳಿ ನಡೆದಿದೆ. ತಾಂತ್ರಿಕ ದೋಷದಿಂದ ಬೋಟ್‌ ಬಂಡೆಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ ಎನ್ನಲಾಗಿದೆ.

ಘಟನೆಯಲ್ಲಿ ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದು ಸುಮಾರು 15 ಲಕ್ಷ ರುಪಾಯಿ ನಷ್ಟವಾಗಿದೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!