Saturday, October 17, 2026
Homeಕರಾವಳಿಉಡುಪಿಉಡುಪಿ: ಮೀನುಗಾರಿಕೆಗೆ ತೆರಳಿದ ಬೋಟ್ ಮುಳುಗಡೆ: ಹತ್ತು ಮಂದಿ ಮೀನುಗಾರರ ರಕ್ಷಣೆ

ಉಡುಪಿ: ಮೀನುಗಾರಿಕೆಗೆ ತೆರಳಿದ ಬೋಟ್ ಮುಳುಗಡೆ: ಹತ್ತು ಮಂದಿ ಮೀನುಗಾರರ ರಕ್ಷಣೆ

- Advertisement -
- Advertisement -

ಉಡುಪಿ: ಭಾರೀ ಗಾಳಿ ಮಳೆಗೆ ಆಳ ಸಮುದ್ರದ ಮೀನುಗಾರಿಕೆಗೆ ತೆರಳಿದ ಬೋಟ್‌ ಮುಳುಗಡೆಯಾಗಿದ್ದು, ಬೋಟ್‌ನಲ್ಲಿದ್ದ ಹತ್ತು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.

ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಮಹೇಶ್ ಕುಂದರ್ ಅವರಿಗೆ ಸೇರಿದ ಮಕರ ಧ್ವಜ ಆಳಸಮುದ್ರ ಬೋಟ್  ಮಂಗಳೂರು ಸಮೀಪ ಮೀನುಗಾರಿಕೆ ಮಾಡುತ್ತಿರುವಾಗ ಮುಳುಗಡೆಗೊಂಡಿತ್ತು. ಬೋಟ್‌ನಲ್ಲಿದ್ದ ಮೀನುಗಾರರನ್ನು ಸಮೀಪದಲ್ಲಿದ್ದ ಬೋಟ್‌ನವರು ರಕ್ಷಿಸಿದ್ದಾರೆ.

- Advertisement -

Latest News

error: Content is protected !!