Sunday, June 7, 2026
Homeಕರಾವಳಿಸುಳ್ಯ: ಸಂಪಾಜೆಯಲ್ಲಿ ಅಪರೂಪದ ಖಾಯಿಲೆಗೆ ಬಾಲಕಿ ಬಲಿ!

ಸುಳ್ಯ: ಸಂಪಾಜೆಯಲ್ಲಿ ಅಪರೂಪದ ಖಾಯಿಲೆಗೆ ಬಾಲಕಿ ಬಲಿ!

- Advertisement -
- Advertisement -

ಸುಳ್ಯ: ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ನಡೆದಿದೆ. ಕೆ.ಪಿ.ಜಾನಿಯವರ ಮಗಳು ಜೆಮಿಮಾ ಕೆ ಜಾನ್ ಅಪರೂಪದ ಕಾಯಿಲೆಗೆ ಮೃತಪಟ್ಟಿದಾರೆ.

ಅಪರೂಪದ ಎಪ್ಸ್ಟೀನ್ ಬಾರ್ ವೈರಸ್ (ಇಬಿವಿ) ಸೋಂಕು, ಹಿಮೋಫಾಗೊಸಿಟಿಕ್ ಲಿಂಫೋಹಿಸ್ಟಿಯೋಸೈಟೋಸಿಸ್ (ಎಚ್ಎಲ್ಎಚ್) ಸಿಂಡ್ರೋಮ್ ನಿಂದ ಬಳಲುತ್ತಿದ್ದಳು. ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯಲಾಗಿತ್ತು. ಸುಮಾರು 50 ಲಕ್ಷ ರೂ. ಚಿಕಿತ್ಸೆಗೆ ಬೇಕಾಗಿತ್ತು. ಆದರೆ, ಹಣಕಾಸಿನ ವ್ಯವಸ್ಥೆ ನಡೆಸಿದ್ದರೂ ಮಗುವನ್ನು ಉಳಿಸಲು ಸಾಧ್ಯವಾಗಿಲ್ಲ.

- Advertisement -

Latest News

error: Content is protected !!