- Advertisement -
- Advertisement -
ವಿಟ್ಲ; ಜನರಲ್ ಸ್ಟೋರ್ ಗೆ ತೆರಳಿದ ಬಾಲಕಿ ಮೇಲೆ ಅನ್ಯಕೋಮಿನ ವ್ಯಕ್ತಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ವಿಟ್ಲದ ಕುದ್ದುಪದವಿನ್ಲಲಿ ನಡೆದಿದೆ. ಜನರಲ್ ಸ್ಟೋರ್ ಗೆ ತೆರಳಿದ ಬಾಲಕಿ ಮೇಲೆ ಅಂಗಡಿ ಮಾಲೀಕನೇ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.ಈ ಹಿಂದೆಯೂ ಈತ ಮಹಿಳೆಯರೊಂದಿಗೆ ಇದೇ ರೀತಿ ವರ್ತಿಸಿದ್ದ ಅನ್ನೋ ಆರೋಪ ಕೇಳಿ ಬಂದಿತ್ತು.
ಇನ್ನು ಘಟನೆಯನ್ನು ಹಿಂದೂ ಜಾಗರಣ ವೇದಿಕೆ ಖಂಡಿಸಿದ್ದು ಶೀಘ್ರವೇ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದೆ. ಅಲ್ಲದೇ ಹಿಂಜಾವೇ ಮುಖಂಡರು ವಿಟ್ಲ ಠಾಣೆಗೆ ತೆರಳಿ ಪೊಲೀಸರೊಂದಿಗೆ ಮಾತುಕತೆ ನಡೆಸಿದ್ದಾರೆ.
- Advertisement -