Wednesday, June 3, 2026
Homeಕರಾವಳಿಉಡುಪಿಉಡುಪಿ: ಪೇಜಾವರ ಶ್ರೀಗಳ ಎದೆಮೇಲೆ ಕಾಲಿಟ್ಟು ಸೊಪ್ಪು ತಿನ್ನುವ ಆಡು: ಶ್ರೀಗಳ ಪ್ರಾಣಿ ಪ್ರೀತಿಗೆ ಭಾರೀ...

ಉಡುಪಿ: ಪೇಜಾವರ ಶ್ರೀಗಳ ಎದೆಮೇಲೆ ಕಾಲಿಟ್ಟು ಸೊಪ್ಪು ತಿನ್ನುವ ಆಡು: ಶ್ರೀಗಳ ಪ್ರಾಣಿ ಪ್ರೀತಿಗೆ ಭಾರೀ ಮೆಚ್ಚುಗೆ

- Advertisement -
- Advertisement -

ಉಡುಪಿ: ಪೇಜಾವರ ಶ್ರೀಗಳ ಎದೆಗೆ ಕಾಲುಗಳನ್ನಿಟ್ಟು ಆಡೊಂದು, ಸೊಪ್ಪು ತಿನ್ನುತ್ತಿರುವ ವಿಡಿಯೋ, ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗ್ತಿದೆ. ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥರಿಗೆ ಪ್ರಾಣಿಗಳು ಅಂದ್ರೆ ವಿಶೇಷ ಪ್ರೀತಿ.  

ಶ್ರೀಗಳು ಇತ್ತೀಚೆಗೆ ಉಡುಪಿಯ ನೀಲಾವರ ಗೋಶಾಲೆಗೆ ಭೇಟಿ ನೀಡಿದ್ರು. ನೀಲಾವರ ಗೋಶಾಲೆಯಲ್ಲಿ, ಎರಡು ಆಡುಗಳನ್ನು ಸಾಕುತ್ತಿದ್ದು, ಆಡು, ಪೇಜಾವರ ಶ್ರೀಗಳ ಎದೆ ಮೇಲೆ ತನ್ನ ಎರಡು ಕಾಲನ್ನು ಇಟ್ಟು ಸೊಪ್ಪು ತಿನ್ನುತ್ತಿರುವ ವಿಡಿಯೋ ಸಖತ್ ವೈರಲ್ ಆಗಿದೆ.

ಇದನ್ನು ಸ್ಥಳದಲ್ಲೇ ಇದ್ದ ಭಕ್ತರೊಬ್ಬರು ತಮ್ಮ ಮೊಬೈಲ್‌ನಿಂದ ಸೆರೆ ಹಿಡಿದು ಸಾಮಾಜಿಕ, ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿದವರು ಶ್ರೀಗಳ ಪ್ರಾಣಿ ಪ್ರೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!