Sunday, October 18, 2026
Homeತಾಜಾ ಸುದ್ದಿಮಂಗಳೂರು: ಹಳಿ ತಪ್ಪಿದ ಗೂಡ್ಸ್‌ ರೈಲು

ಮಂಗಳೂರು: ಹಳಿ ತಪ್ಪಿದ ಗೂಡ್ಸ್‌ ರೈಲು

- Advertisement -
- Advertisement -

ಮಂಗಳೂರು: ಇಲ್ಲಿನ ಕಂಕನಾಡಿ ರೈಲು ನಿಲ್ದಾಣದ ಬಳಿ ಶುಕ್ರವಾರ ತಡರಾತ್ರಿ ಗೂಡ್ಸ್ ರೈಲು ಹಳಿ ತಪ್ಪಿದ ಘಟನೆ ನಡೆದಿದೆ.

ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ ಪರಿಣಾಮ ಪಕ್ಕದಲ್ಲೇ ಇದ್ದ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಕೂಡಲೇ ಸಿಬಂದಿಗಳು ಕಾರ್ಯಚರಣೆ ನಡೆಸಿ ಬೋಗಿಗಳನ್ನು ತೆರವುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!