Saturday, April 27, 2024
Homeಕರಾವಳಿವಿಟ್ಲ: ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ತಂಡದಿಂದ ದಾಳಿ, ಓರ್ವನಿಗೆ ಗಾಯ.!

ವಿಟ್ಲ: ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ತಂಡದಿಂದ ದಾಳಿ, ಓರ್ವನಿಗೆ ಗಾಯ.!

spot_img
- Advertisement -
- Advertisement -

ಬಂಟ್ವಾಳ ತಾಲೂಕಿನ ವಿಟ್ಲ ಖಾಸಗಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ತಂಡವೊಂದು ದಾಳಿ ನಡೆಸಿ ಓರ್ವ ಗಾಯಗೊಂಡ ಘಟನೆ ನಡೆದಿದೆ .

ಖಾಸಗಿ ಶಾಲೆಯಲ್ಲಿ 5 ರಿಂದ 8 ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಗುಂಪು ಕಟ್ಟಿಕೊಂಡು ಕೆಲವು ವಿದ್ಯಾರ್ಥಿಗಳನ್ನು ಭಯಗೊಳಿಸುವ ಕಾರ್ಯ ಮಾಡುತ್ತಿದ್ದರು.

ಈ ಘಟನೆ ತಾರಕಕ್ಕೆ ಹೋಗಿ ಓರ್ವ ವಿದ್ಯಾರ್ಥಿಯ ತಲೆಗೆ ಗಾಯವಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಖಾಸಗೀ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯವರು ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ್ದಾರೆ.

- Advertisement -
spot_img

Latest News

error: Content is protected !!