Thursday, June 4, 2026
Homeಕರಾವಳಿಬೆಳ್ತಂಗಡಿಯಲ್ಲೊಂದು ವಿಸ್ಮಯಕಾರಿ ಘಟನೆ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

ಬೆಳ್ತಂಗಡಿಯಲ್ಲೊಂದು ವಿಸ್ಮಯಕಾರಿ ಘಟನೆ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

- Advertisement -
- Advertisement -

ಬೆಳ್ತಂಗಡಿ: ಪ್ರಕೃತಿಯಲ್ಲಿ ವಿವಿಧ ರೀತಿಯ ವಿಸ್ಮಯಗಳು ನಡೆಯುತ್ತಿರುತ್ತದೆ ಇಂತಹದ್ದೇ ಅಪರೂಪವಾದ ಘಟನೆಗೆ ಬೆಳ್ತಂಗಡಿ ತಾಲೂಕಿನ ಲಾಯಿಲ ಸಾಕ್ಷಿಯಾಗಿದೆ.

ಲಾಯಿಲ ಗ್ರಾಮದ ಬೇಲಾಜೆ  ಮನೆಯ ಪ್ರಶಾಂತ್ ಎಂಬವರ ಮನೆಯಲ್ಲಿ ಸಾಕಿದ್ದ ಕೋಳಿಯೊಂದು ಕಳೆದ ಕೆಲವು ದಿನಗಳಿಂದ ಮೊಟ್ಟೆ ಇಡುತ್ತಿದ್ದು ಇದನ್ನು ಗಮನಿಸಿದಾಗ ಗೋಡಂಬಿ ರೀತಿಯಲ್ಲಿ ಕಂಡು ಬರುತ್ತಿದೆ ಮೊಟ್ಟೆ ನೋಡಿದವರೆಲ್ಲಾ ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

- Advertisement -

Latest News

error: Content is protected !!