Friday, June 27, 2025
Homeಕರಾವಳಿಪುತ್ತೂರು; ಅನ್ಯಕೋಮಿನ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದ ಹಿಂದೂ ಯುವಕ

ಪುತ್ತೂರು; ಅನ್ಯಕೋಮಿನ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದ ಹಿಂದೂ ಯುವಕ

spot_img
- Advertisement -
- Advertisement -

ಪುತ್ತೂರು; ಅನ್ಯಕೋಮಿನ ವಿದ್ಯಾರ್ಥಿನಿಗೆ ಹಿಂದೂ ಯುವಕ ಚಾಕುವಿನಿಂದ ಇರಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಬನ್ನೂರು ಮೂಲದ ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ,‌ ಅದೇ ಕಾಲೇಜಿನ ಹಿಂದೂ ವಿದ್ಯಾರ್ಥಿ ಚೂರಿಯಿಂದ ಇರಿದಿದ್ದಾನೆ, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಈ ಬಗ್ಗೆ ಪುತ್ತೂರು ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!