Friday, May 17, 2024
Homeತಾಜಾ ಸುದ್ದಿವಿಟ್ಲ: ಜೀಪ್‌ಗೆ ಡಿಕ್ಕಿ ಹೊಡೆದ ಹೋಂಡಾ ಆಕ್ಟಿವಾ: ದ್ವಿಚಕ್ರ ವಾಹನ ಸವಾರನ ಸ್ಥಿತಿ ಗಂಭೀರ

ವಿಟ್ಲ: ಜೀಪ್‌ಗೆ ಡಿಕ್ಕಿ ಹೊಡೆದ ಹೋಂಡಾ ಆಕ್ಟಿವಾ: ದ್ವಿಚಕ್ರ ವಾಹನ ಸವಾರನ ಸ್ಥಿತಿ ಗಂಭೀರ

spot_img
- Advertisement -
- Advertisement -

ವಿಟ್ಲ; ಓವರ್‌ ಟೇಕ್‌ ಮಾಡುವ ಭರದಲ್ಲಿ ಹೋಂಡಾ ಆಕ್ಟಿವಾ ಜೀಪ್‌ಗೆ  ಡಿಕ್ಕಿಯಾಗಿ ಆಕ್ಟಿವಾ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ- ಕಾಸರಗೋಡು ಹೆದ್ದಾರಿಯ ಉಕ್ಕುಡ ಚೆಕ್‌ ಪೋಸ್ಟ್‌ ಬಳಿ ನಡೆದಿದೆ.

ಗಾಯಗೊಂಡ ದ್ವಿಚಕ್ರ ವಾಹನ ಸವಾರ ದಿನೇಶ್‌  ರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!